alex Certify Good News : ಆಗಸ್ಟ್ 18 ರಿಂದಲೇ 1-10 ನೇ ತರಗತಿ ವಿದ್ಯಾರ್ಥಿಗಳಿಗೆ `ಮೊಟ್ಟೆ/ಬಾಳೆ ಹಣ್ಣು, ಶೇಂಗಾ ಚಿಕ್ಕಿ’ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Good News : ಆಗಸ್ಟ್ 18 ರಿಂದಲೇ 1-10 ನೇ ತರಗತಿ ವಿದ್ಯಾರ್ಥಿಗಳಿಗೆ `ಮೊಟ್ಟೆ/ಬಾಳೆ ಹಣ್ಣು, ಶೇಂಗಾ ಚಿಕ್ಕಿ’ ವಿತರಣೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಆ.18 ರಂದು ವಾರದಲ್ಲಿ 2 ದಿನ ಮೊಟ್ಟೆ ವಿತರಣೆಗೆ ಅಧಿಕೃತ ಚಾಲನೆ ನೀಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುವ ಯೋಜನೆಗೆ ಆಗಸ್ಟ್ 18ರಂದು ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆ. 18ರಂದು ಅಧಿಕೃತವಾಗಿ ಶಾಲೆಯೊಂದರಲ್ಲಿ ಮೊಟ್ಟೆ/ ಬಾಳೆಹಣ್ಣು/ ಶೇಂಗಾ ಚಿಕ್ಕಿ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಗುತ್ತದೆ.ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಬಾಳೆಹಣ್ಣು/ ಶೇಂಗಾ ಚಿಕ್ಕಿ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...