alex Certify ನಟ ಉಪೇಂದ್ರ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬಹುನಿರೀಕ್ಷಿತ ‘UI’ ಚಿತ್ರದ ರಿಲೀಸ್ ಡೇಟ್ ಫಿಕ್ಸ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ಉಪೇಂದ್ರ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಬಹುನಿರೀಕ್ಷಿತ ‘UI’ ಚಿತ್ರದ ರಿಲೀಸ್ ಡೇಟ್ ಫಿಕ್ಸ್.!

ಬೆಂಗಳೂರು : ನಟ ಉಪೇಂದ್ರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬಹುನಿರೀಕ್ಷಿತ UI ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

ಟೀಸರ್ ಮೂಲಕವೇ ಬಹಳ ನಿರೀಕ್ಷೆ ಮೂಡಿಸಿದ್ದ ನಟ ಉಪೇಂದ್ರ ಅಭಿನಯದ ‘ಯುಐ’ ಯುಐ ಚಿತ್ರ ಬಿಡುಗಡೆಗೆ ಇದೀಗ ಮುಹೂರ್ತ ಫಿಕ್ಸ್ ಆಗಿದೆ.

ಪ್ರೇಮಿಗಳ ದಿನಾಚರಣೆಗೆ ‘ಯುಐ’ ಚಿತ್ರದ ಚೀಪ್ ಸಾಂಗ್ ಪ್ರೋಮೋ ರಿಲೀಸ್ ಮಾಡಿ ಅಭಿಮಾನಿಗಳ ತಲೆಗೆ ಹುಳ ಬಿಟ್ಟಿದ್ದ ನಟ ಉಪೇಂದ್ರ ಇದೀಗ ಗುಡ್ ನ್ಯೂಸ್ ನೀಡಿದ್ದಾರೆ. ಡಿಸೆಂಬರ್ 20 ಕ್ಕೆ ತಿಂಗಳಿನಲ್ಲಿ ಸಿನಿಮಾ ತೆರೆಗೆ ತರುವುದಾಗಿ ಅವರು ಘೋಷಣೆ ಮಾಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದು, ಸಿನಿಮಾ ಸಿಕ್ಕಾಪಟ್ಟೆ ಕ್ಯುರಿಯಾಸಿಟಿ ಹುಟ್ಟಿಸಿದೆ.”ಇಷ್ಟ್ ದಿನ ಸಿನಿಮಾ ನೋಡಿ ನೀವ್ ಹಿಟ್ / ಫ್ಲಾಪ್ ಅಂತ ಹೇಳ್ತಿದ್ರೀ, ಈ ಸಿನಿಮಾ (Movie) ನಿಮ್ಮನ್ ನೋಡಿ” ಹೀಗೆ ನಟ ಉಪೇಂದ್ರ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...