
ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಫಷನ್ ಅಭಿಯಾನ್ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಲ್ಲಿ ಗ್ರೋಥ್ ಮಾನಿಟರಿಮಗ್ ಡಿವೈಸ್ ಅಳವಡಿಸಲು ನಿರ್ಧರಿಸಲಾಗಿದೆ.
ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪೋಷಣ್ ಅಭಿಯಾನ್ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಿಗೆ ₹28.60 ಕೋಟಿ ವೆಚ್ಚದಲ್ಲಿ ‘ಗ್ರೋಥ್ ಮಾನಿಟರಿಂಗ್ ಡಿವೈಸ್’ ಅಳವಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.