alex Certify ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ : ಅಂಗನವಾಡಿ ಕೇಂದ್ರಗಳಲ್ಲಿ `ಗ್ರೋಥ್ ಮಾನಿಟರಿಂಗ್ ಡಿವೈಸ್’ ಅಳವಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಅಂಗನವಾಡಿ ಮಕ್ಕಳಿಗೆ ಗುಡ್ ನ್ಯೂಸ್ : ಅಂಗನವಾಡಿ ಕೇಂದ್ರಗಳಲ್ಲಿ `ಗ್ರೋಥ್ ಮಾನಿಟರಿಂಗ್ ಡಿವೈಸ್’ ಅಳವಡಿಕೆ

ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಫಷನ್ ಅಭಿಯಾನ್ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಲ್ಲಿ ಗ್ರೋಥ್ ಮಾನಿಟರಿಮಗ್ ಡಿವೈಸ್ ಅಳವಡಿಸಲು ನಿರ್ಧರಿಸಲಾಗಿದೆ.

ಸಮಗ್ರ ಶಿಶು  ಅಭಿವೃದ್ಧಿ ಯೋಜನೆಯ ಪೋಷಣ್‌ ಅಭಿಯಾನ್‌ ಕಾರ್ಯಕ್ರಮದಡಿ ಅಂಗನವಾಡಿ ಕೇಂದ್ರಗಳಿಗೆ ₹28.60 ಕೋಟಿ ವೆಚ್ಚದಲ್ಲಿ ‘ಗ್ರೋಥ್‌ ಮಾನಿಟರಿಂಗ್‌ ಡಿವೈಸ್‌’ ಅಳವಡಿಸಲು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...