alex Certify BIG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಉಚಿತ ‘ಸ್ಮಾರ್ಟ್ ಫೋನ್’ ಭಾಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಉಚಿತ ‘ಸ್ಮಾರ್ಟ್ ಫೋನ್’ ಭಾಗ್ಯ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯ ಸರ್ಕಾರ 75,938 ಮೊಬೈಲ್ ಫೋನ್  ಖರೀದಿಗೆ ಒಪ್ಪಿಗೆ ನೀಡಿದೆ.

ಹೌದು, ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ಪೂರೈಸಲು ₹ 89.61 ಕೋಟಿ ವೆಚ್ಚದಲ್ಲಿ ಒಟ್ಟು 75,938 ಮೊಬೈಲ್ ಫೋನ್ಗಳ ಖರೀದಿಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ತಲಾ ₹11,800 ಮೌಲ್ಯದ ಮೊಬೈಲ್ ಅನ್ನು ಟೆಂಡರ್ ಮೂಲಕ ಖರೀದಿಸಲಾಗುತ್ತದೆ. ಪೋಷಣ್ ಅಭಿಯಾನದಡಿ ಮಾಹಿತಿ ಸಂಗ್ರಹ, ದಾಖಲೀಕರಣ ಮತ್ತು ಸಂವಹನಕ್ಕೆ ಇದು ನೆರವಾಗಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...