alex Certify `ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಎಲ್ಲರಿಗೂ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಎಲ್ಲರಿಗೂ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ

ದಾವಣಗೆರೆ : ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ, ಶೀಘ್ರವೇ ಎಲ್ಲರ ಖಾತೆಗೂ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.

 ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ, ಶೀಘ್ರವೇ ರಾಜ್ಯದ ಎಪಿಎಲ್, ಬಿಪಿಎಲ್ ಕಾರ್ಡ್ ಗಳ ಮಾಹಿತಿ ಪರಿಷ್ಕರಿಸಿ ಎಲ್ಲ ಕಾರ್ಡ್ ಗಳಿಗೂ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಹಣ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ.

 ಒಟ್ಟು 1.28 ಕೋಟಿ ಪಡಿತರ ಚೀಟಿಗಳ ಪೈಕಿ 1.10 ಕೋಟಿ ಕುಟುಂಬಗಳ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಈಗಾಗಲೇ ಹಣ ಪಾವತಿಯಾಗಿದೆ. ಕೆಲವೇ ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ವರ್ಗಾವಣೆ ಮಾಡಲಾಗುವುದು ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...