alex Certify ‘ಅಪ್ಪು’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪುಸ್ತಕದ ರೂಪದಲ್ಲಿ ಬರುತ್ತಿದೆ ಪುನೀತ್ ಜೀವನ ಚರಿತ್ರೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಪ್ಪು’ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಪುಸ್ತಕದ ರೂಪದಲ್ಲಿ ಬರುತ್ತಿದೆ ಪುನೀತ್ ಜೀವನ ಚರಿತ್ರೆ.!

ಬೆಂಗಳೂರು : ಪುನೀತ್ ರಾಜ್ಕುಮಾರ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಅಪ್ಪು ಎಂದು ಕರೆಯುತ್ತಿದ್ದರು. ಇದೀಗ ಅಪ್ಪು ಹೆಸರಿನ ಪುಸ್ತಕದ ಮೂಲಕ ಪುನೀತ್ ಜೀವನ ಚರಿತ್ರೆ ಅನಾವರಣಗೊಳ್ಳಲಿದೆ.

ಹೌದು, ಅಪ್ಪು ಎನ್ನುವ ಹೆಸರಿನಲ್ಲಿ ಪುನೀತ್ ಬಯೋಗ್ರಫಿ ಬರೆಯಲಾಗಿದೆ. ಅಶ್ವಿನಿ ಮತ್ತು ಪ್ರಕೃತಿ ಬನವಾಸಿ ಒಟ್ಟಾಗಿ ಸೇರಿ ಈ ಪುಸ್ತಕ ಬರೆದಿದ್ದಾರೆ.

ಸದ್ಯದಲ್ಲೇ ಅಧಿಕೃತವಾಗಿ ಅಪ್ಪು ಪುಸ್ತಕ ರಿಲೀಸ್ ಮಾಡಲು ಅಶ್ವಿನಿ ಪ್ಲ್ಯಾನ್ ಮಾಡಿದ್ದಾರೆ. ಇದರ ನಡುವೆ ಅಪ್ಪು ಸಿನಿಮಾ ಕೂಡ ರಿ ರಿಲೀಸ್ ಆಗಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...