ಬೆಂಗಳೂರು : UPSC ನಾಗರೀಕ ಸೇವ ಮತ್ತು Banking PO ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 23), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಅಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ 04.12.2023 ಆಗಿದ್ದು ಹೆಚ್ಚಿ ನ ವಿವರಗಳಿಗಾಗಿ https://ocwd.karnataka.gov.inನ್ನು ನೋಡುವುದು.
ಅರ್ಹತೆ ಮತ್ತು ಸೂಚನೆಗಳು :
- ಅಂಗೀಕೃತವಿಶ್ವವಿದ್ಯಾಲಯದಿಂದಯಾವುದಾದರೊಂದು ಪದವಿ ಪಡೆದಿರಬೇಕು.
- ಅಭ್ಯರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಅಥವಾ 3(ಬಿ) ಗೆ ಸೇಂರಬೇಕು.
3, ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ – ಗರಿಷ ರ 5.00 ಲಕ್ಷಗಳು
- Online ಮೂಲಕಅರ್ಜಿಸಲ್ಲಿಸಲು ಕೊನೆಯ ದಿನಾಂಕ:04. 12 2023
- ಅಭ್ಯರ್ಥಿಗಳನ್ನುಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರವರು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 5, ಪರೀಕ್ಷಾ ಕೇಂದ್ರಗಳು, ದಿನಾಂಕ ಮತ್ತು ಸಮಯವನ್ನು ನಂತರದ ದಿನಗಳಲ್ಲಿ ಇಲಾಖಾ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುವುದು.
- ಹೆಚ್ಚಿನವಿವರಗಳಿಗಾಗಿ,ಇಲ್ಲಾ ವೆಬ್‌ಸೈಟ್ https://bcwd.karnataka.gov.in/ ಅನ್ನು ನೋಡುವುದು. ಸಹಾಯ ವಾಣಿ 8050770004 (ಸಮಯ ಬೆಳಗ್ಗೆ 10.00 ರಿಂದ ಸಂಜೆ 5 30ರ ವರೆಗೆ, ಸಾರ್ವಜನಿಕ ರಜಾ ದಿನಗಳನ್ನು ಹೊರತು ಪಡಿಸಿ)