alex Certify ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ..!

ಬೆಂಗಳೂರು : ಬಗರ್ ಹುಕುಂ ಸಾಗುವಳಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಅನರ್ಹಗೊಂಡ ಅರ್ಜಿ ಪುನರ್ ಪರಿಶೀಲನೆ ಮಾಡಲು ಸರ್ಕಾರ ನಿರ್ಧರಿಸಿದೆ.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ʼಬಗರ್ ಹುಕುಂʼ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ತಿರಸ್ಕೃತ ಅಥವಾ ಅನರ್ಹಗೊಂಡ ಬಗರ್ ಹುಕುಂ ಅರ್ಜಿಗಳಲ್ಲಿ ತಪ್ಪಾಗಿದ್ದರೆ, ನಿಯಮ ಮೀರಿ ಅನರ್ಹಗೊಂಡಿದ್ದರೆ ಮತ್ತೊಮ್ಮೆ ಪುನರ್ ಪರಿಶೀಲನೆಗೆ ಸೂಚಿಸಲಾಗುವುದು” ಎಂದು ಸಚಿವರು ಭರವಸೆ ನೀಡಿದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...