alex Certify ಬೆಂಗಳೂರಿಗರಿಗೆ ಗುಡ್ ನ್ಯೂಸ್ : 2024 ಏಪ್ರಿಲ್ ಅಂತ್ಯದೊಳಗೆ 1600 ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ಗುಡ್ ನ್ಯೂಸ್ : 2024 ಏಪ್ರಿಲ್ ಅಂತ್ಯದೊಳಗೆ 1600 ಎಲೆಕ್ಟ್ರಿಕ್ ಬಸ್ ಗಳ ಸೇರ್ಪಡೆ

ಬೆಂಗಳೂರು : 2024 ಏಪ್ರಿಲ್ ಅಂತ್ಯದೊಳಗೆ 1600 ಎಲೆಕ್ಟ್ರಿಕ್ ಬಸ್ ಗಳನ್ನು ನಗರ ಸಾರಿಗೆಗೆ ಸೇರ್ಪಡೆ ಮಾಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

2024 ಏಪ್ರಿಲ್ ಅಂತ್ಯದೊಳಗೆ ನಗರ ಸಾರಿಗೆಗೆ 1600 ಎಲೆಕ್ಟ್ರಿಕ್ ಬಸ್ʼಗಳನ್ನು ಸೇರ್ಪಡೆಗೊಳಿಸುವ ಮೂಲಕ ಹೊಗೆ ರಹಿತ, ಸ್ವಸ್ಥ ಸಮಾಜದ ನಿರ್ಮಾಣಕ್ಕೆ ನಮ್ಮ ಸರ್ಕಾರ ಮುಂದಡಿಯಿಟ್ಟಿದೆ. ಆರೋಗ್ಯಯುತ ಸಮಾಜವೇ ಅಭಿವೃದ್ಧಿಯ ಭದ್ರ ಅಡಿಪಾಯ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...