alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಶೀಘ್ರವೇ 2 ‘ಇಂದಿರಾ ಕ್ಯಾಂಟೀನ್’ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಶೀಘ್ರವೇ 2 ‘ಇಂದಿರಾ ಕ್ಯಾಂಟೀನ್’ ಆರಂಭ

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ  ಶೀಘ್ರವೇ 2 ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಸರ್ಕಾರದ ಇಂದಿರಾ ಕ್ಯಾಂಟೀನ್ ಯೋಜನೆ ಬಡವರ ಹಸಿವು ನೀಗಿಸುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರವೇ 2 ಇಂದಿರಾ ಕ್ಯಾಂಟೀನ್’ಗಳು ಕಾರ್ಯಾರಂಭ ಮಾಡಲಿವೆ. ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಲಿದೆ ಎಂದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...