alex Certify ಬೆಂಗಳೂರಿಗರಿಗೆ ಗುಡ್ ನ್ಯೂಸ್ ; ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರಿಗೆ ಗುಡ್ ನ್ಯೂಸ್ ; ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್

ಬೆಂಗಳೂರು: ಬೆಂಗಳೂರಲ್ಲಿ ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ಮೊದಲು ಬೆಳಗ್ಗೆ 5ರಿಂದ ಬೆಳಗ್ಗೆ 10ರ ತನಕ ಪಾರ್ಕ್ಗಳನ್ನು ಓಪನ್ ಮಾಡಲಾಗುತ್ತಿತ್ತು, ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ತೋಟಗಾರಿಕೆ ವ್ಯಾಪ್ತಿಯಲ್ಲಿ ಇರುವ ಪಾರ್ಕ್ಗಳಿಗೆ ಈ ಅವಧಿ ವಿಸ್ತರಣೆ ಅನ್ವಯ ಆಗುವುದಿಲ್ಲ ಎಂದರು.

ಪಾರ್ಕ್ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಕಿದ್ದೇನೆ, ಸಾರ್ವಜನಿಕರಿಗೆ ಎಲ್ಲಾ ರೀತಿಯ ಸುರಕ್ಷಿತ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...