alex Certify ಬೆಂಗಳೂರಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಗುಡ್ ನ್ಯೂಸ್ : 2 ನೇ ಹೈಟೆಕ್ ʻನಿಮ್ಹಾನ್ಸ್ ʼ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಗುಡ್ ನ್ಯೂಸ್ : 2 ನೇ ಹೈಟೆಕ್ ʻನಿಮ್ಹಾನ್ಸ್ ʼ ನಿರ್ಮಾಣ

ಬೆಂಗಳೂರು : ಬೆಂಗಳೂರಿಗೆ ಕೇಂದ್ರ ಆರೋಗ್ಯ ಇಲಾಖೆ ಸಿಹಿಸುದ್ದಿ ನೀಡಿದ್ದು, ಬೆಂಗಳೂರಿನಲ್ಲಿ 2 ನೇ   ಹೈಟೆಕ್  ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಬೆಂಗಳೂರಿನ ಕ್ಯಾಲಸನಹಳ್ಳಿಯಲ್ಲಿ 40 ಎಕರೆ ಪ್ರದೇಶದಲ್ಲಿ 2 ನೇ   ಹೈಟೆಕ್  ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಒಪ್ಪಿಗೆ ನೀಡಿದೆ. ಈ ಮೂಲಕ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು,

ಬೆಂಗಳೂರಿನಲ್ಲಿರುವ ನಿಮ್ಹಾನ್ಸ್‌ ಅಸ್ಪತ್ರೆಗೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ರೋಗಿಗಳು ಹೆಚ್ಚಾಗಿ ಬರುತ್ತಿರುವುದರಿಂದ ಕೇಂದ್ರ ಸರ್ಕಾರವು ಮತ್ತೊಂದು ನಿಮ್ಹಾನ್ಸ್‌ ಆಸ್ಪತ್ರೆ  ನಿರ್ಮಾಣಕ್ಕೆ ಹಸಿರು ನಿಶಾನೆ ನೀಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...