alex Certify ಭಕ್ತರಿಗೆ ಗುಡ್ ನ್ಯೂಸ್ : ರಾಜ್ಯದ ದೇವಾಲಯಗಳಲ್ಲಿ ‘ಡಿಜಿಟಲ್ ಕಿಯೋಸ್ಕ್’ ಗಳ ಅಳವಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಕ್ತರಿಗೆ ಗುಡ್ ನ್ಯೂಸ್ : ರಾಜ್ಯದ ದೇವಾಲಯಗಳಲ್ಲಿ ‘ಡಿಜಿಟಲ್ ಕಿಯೋಸ್ಕ್’ ಗಳ ಅಳವಡಿಕೆ

ಬೆಂಗಳೂರು : ಭಕ್ತಾದಿಗಳು ದೇವರ ಸೇವೆ, ಪ್ರಸಾದ ಮುಂತಾದ ಧಾರ್ಮಿಕ ಆಚರಣೆಗಳ ರಸೀದಿ ಪಡೆಯುವ ಸಲುವಾಗಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಉದ್ದೇಶದಿಂದ ಮುಜರಾಯಿ ಇಲಾಖೆಗೊಳಪಟ್ಟ ದೇವಾಲಯಗಳಲ್ಲಿ ಡಿಜಿಟಲ್ ಕಿಯೋಸ್ಕ್ಗಳ ಅಳವಡಿಕೆಗೆ ಸರ್ಕಾರ ಚಿಂತನೆ ನಡೆಸಿದೆ.

ಭಕ್ತಾದಿಗಳು ದೇವರ ಸೇವೆ, ಪ್ರಸಾದ ಮುಂತಾದ ಧಾರ್ಮಿಕ ಆಚರಣೆಗಳ ರಸೀದಿ ಪಡೆಯುವ ಸಲುವಾಗಿ ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುವ ಉದ್ದೇಶದಿಂದ ಮುಜರಾಯಿ ಇಲಾಖೆಗೊಳಪಟ್ಟ ದೇವಾಲಯಗಳಲ್ಲಿ ಡಿಜಿಟಲ್ ಕಿಯೋಸ್ಕ್ಗಳ ಅಳವಡಿಕೆಗೆ ಸರ್ಕಾರ ಚಿಂತನೆ ನಡೆಸಿದೆ. ಈ ಸೇವೆಯಡಿ ಯಾತ್ರಾರ್ಥಿsಗಳು ತಮಗೆ ಬೇಕಾದ ಸೇವಾಚೀಟಿ, ಪ್ರಸಾದ ಮುಂತಾದವುಗಳನ್ನು ತಾವೇ ನಮೂದಿಸಿ, ಯುಪಿಐ ಸೌಲಭ್ಯದಡಿ ಹಣ ಸಂದಾಯ ಮಾಡಿ ಕ್ಷಣಮಾತ್ರದಲ್ಲಿ ರಸೀದಿ ಪಡೆಯಬಹುದು. ಪ್ರಾಯೋಗಿಕವಾಗಿ ಇದನ್ನು ಬನಶಂಕರಿ ದೇವಾಲಯದಲ್ಲಿ ಅಳವಡಿಸಲಾಗುತ್ತಿದ್ದು, ಭಕ್ತರ ಸ್ಪಂದನೆಯ ಆಧಾರದ ಮೇಲೆ ಇತರೆ ಎಲ್ಲಾ ದೇವಾಲಯಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...