ವಿಕಲಚೇತನರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ ಪ್ರಥಮ ಬಾರಿಗೆ ವಿಕಲಚೇತನ `ವಧು-ವರ’ರ ಸಮಾವೇಶ

ಕೊಪ್ಪಳ:  ಕೊಪ್ಪಳ ಜಿಲ್ಲೆಯ ಯಲಬುರ್ಗಾದ ಶ್ರೀ ವೀರಭದ್ರೇಶ್ವರ ವಿಕಲಚೇತನರ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ (ರಿ)ಯ ವತಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ವಿಕಲಚೇತನ ವಧು-ವರರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ವಧು-ವರರು ತಮ್ಮ ವೈಯಕ್ತಿಕ ವಿವರಗಳನ್ನು ಅಂಚೆ ವಿಳಾಸ ಶ್ರೀ ವೀರಭದ್ರೇಶ್ವರ ವಿಕಲಚೇತನರ ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ (ರಿ) ಚನ್ನಮ್ಮ ಸರ್ಕಲ್ ಹತ್ತಿರ, ಅಮರೇಶ್ವರ ಮೆಡಿಕಲ್ ಸ್ಟೋರ್ ಹಿಂದುಗಡೆ, ಮುಧೋಳ ರಸ್ತೆ, ಯಲಬುರ್ಗಾ – 583236 ತಾ, ಜಿ, ಕೊಪ್ಪಳ ಇಲ್ಲಿಗೆ ಕಳುಹಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ. ಸಂ: 9611282394ಗೆ ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read