alex Certify ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಸರ್ವೆ ಸಮಸ್ಯೆ, ಪಹಣಿ 3, 9ರ ವ್ಯತ್ಯಾಸ ಇತ್ಯರ್ಥಕ್ಕೆ ಸೂಚನೆ ನೀಡಲಾಗಿದೆ.

ನಮೂನೆ 57ರಡಿ ಸಾಗುವಳಿ ಭೂಮಿ ಮಂಜೂರಾತಿಗಾಗಿ ರಾಜ್ಯಾದ್ಯಂತ ಲಕ್ಷಾಂತರ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲಾ ಅರ್ಜಿಗಳನ್ನೂ ಪರಿಶೀಲಿಸಿ ಕಾನೂನಿನ ಮಿತಿಯೊಳಗೆ ಯಾರ ಪ್ರಭಾವಕ್ಕೂ ಒಳಗಾಗದೆ, ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ನೆರವಾಗಬೇಕು. ಎಲ್ಲಾ ಸರ್ಕಾರಿ ಸರ್ವೆ ನಂಬರ್‌ಗಳನ್ನೂ ಒಂದು ಬಾರಿ ಅಳತೆ ಮಾಡಿ ಸಂರಕ್ಷಿಸಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದ್ದಾರೆ.

ಸರ್ವೆ ಇಲಾಖೆಯಲ್ಲಿನ ಸಮಸ್ಯೆಗಳು, ಪಹಣಿ 3 ಹಾಗೂ 9ರ ವ್ಯತ್ಯಾಸ ಪ್ರಕರಣಗಳಿಂದ ರೈತರು ತೊಂದರೆ ಅನುಭವಿಸುತ್ತಿದ್ದು, ತ್ವರಿತವಾಗಿ ಈ ಪ್ರಕರಣಗಳಿಗೆ ಮುಕ್ತಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...