alex Certify ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಕಿಸಾನ್ ಸಮ್ಮಾನ್ ನಿಧಿ, ವಿಮಾ ಯೋಜನೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಕಿಸಾನ್ ಸಮ್ಮಾನ್ ನಿಧಿ, ವಿಮಾ ಯೋಜನೆ ಜಾರಿ

ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ರೈತರಿಗೆ ವಿಮಾ ಯೋಜನೆ ಜಾರಿ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ ಮಂಡಿಸಿದ ನಿರ್ಮಲಾ ಸೀತಾರಾಮನ್‌ ಅವರು, ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ರೈತರಿಗೆ ಬೆಳೆ ವಿಮೆ ಯೋಜನೆ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ನಾಲ್ಕು ತಿಂಗಳಿಗೆ ಒಮ್ಮೆ 2,000 ರೂ. ನಂತೆ ಮೂರು ಬಾರಿ ಒಟ್ಟು 6,000ರೂ. ನಗದನ್ನು ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...