alex Certify ರೈತರಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರದಿಂದ ಹತ್ತು ಹಲವು ವಿನೂತನ ಕಾರ್ಯಕ್ರಮ ಘೋಷಣೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರದಿಂದ ಹತ್ತು ಹಲವು ವಿನೂತನ ಕಾರ್ಯಕ್ರಮ ಘೋಷಣೆ..!

ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಹತ್ತು ಹಲವು ವಿನೂತನ ಕಾರ್ಯಕ್ರಮ ಘೋಷಣೆ ಮಾಡಿದೆ.

ಬರದಿಂದ ಸಂಕಷ್ಟದಲ್ಲಿರುವ ನಾಡಿನ ಅನ್ನದಾತರ ಕೈಹಿಡಿಯುವ ಪ್ರಾಮಾಣಿಕ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಿದೆ. ಕೃಷಿ ಕ್ಷೇತ್ರದ ಸರ್ವತೋಮುಖ ಬೆಳವಣಿಗೆಯನ್ನು ಆಧಾರವಾಗಿಟ್ಟುಕೊಂಡು 2024-25ನೇ ಸಾಲಿನ ಬಜೆಟ್ನಲ್ಲಿ ಹತ್ತು ಹಲವು ವಿನೂತನ ಕಾರ್ಯಕ್ರಮಗಳನ್ನು ಘೋಷಿಸಿದ್ದು, ಒಂದೊಂದಾಗಿಯೇ ಜಾರಿ ಮಾಡಲು ಸರ್ಕಾರ ಮುಂದಾಗಿದೆ.

*ರಾಜ್ಯವ್ಯಾಪಿ ತಂತ್ರಾಂಶದ ವಿಸ್ತರಣೆ.
*ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆ.
*ಬೆಳೆವಿಮೆ: ಬೆಳೆ ನಷ್ಟ ಹೊಂದಿದ 8 ಲಕ್ಷ ರೈತರಿಗೆ ರೂ.600 ಕೋಟಿ ಪರಿಹಾರ ಈಗಾಗಲೆ ನೀಡಿದ್ದು, ಇನ್ನೂ ಹೆಚ್ಚಿನ ರೈತರಿಗೆ ಪರಿಹಾರ ನೀಡಲಾಗುವುದು.
* ಹೈಟೆಕ್ ಹಾರ್ವೆಸ್ಟರ್ ಹಬ್ : 100 ಹೈಟೆಕ್ ಹಾರ್ವೆಸ್ಟರ್ ಹಬ್ಳ ಸ್ಥಾಪನೆಗೆ ರೂ.50 ಕೋಟಿ
*8500ಕ್ಕೂ ಹೆಚ್ಚಿನ ರೈತರಿಗೆ ರೂ.8.56 ಕೋಟಿ ಪ್ರೋತ್ಸಾಹ ಧನ
*ಲಕ್ಷಕ್ಕೂ ಹೆಚ್ಚಿನ ರೈತರಿಗೆ ಕೃಷಿ ತಾಂತ್ರಿಕತೆಗಳ ತರಬೇತಿ,
*ಕೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸಲು 750 ಹುದ್ದೆಗಳನ್ನು ಭರ್ತಿ ಮಾಡಲು ಅನುಮೋದನೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...