alex Certify ರೈತರಿಗೆ ಗುಡ್ ನ್ಯೂಸ್: ಬೇಸಿಗೆ ಹಂಗಾಮಿಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಬೇಸಿಗೆ ಹಂಗಾಮಿಗೆ ಭದ್ರಾ ಅಚ್ಚುಕಟ್ಟು ನಾಲೆಗಳಿಗೆ ನೀರು

ದಾವಣಗೆರೆ: ಪ್ರಸಕ್ತ ಸಾಲಿನ ಭದ್ರಾ ಜಲಾಶಯದ ಬೇಸಿಗೆ ಹಂಗಾಮಿಗೆ ಬಲದಂಡೆ ಎಡದಂಡೆ ಕಾಲುವೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ.

ಭದ್ರಾ ಬಲದಂಡೆ ನಾಲೆಗಳಿಗೆ ಜನವರಿ 15 ರಿಂದ 53 ದಿನಗಳು ಹಾಗೂ ಎಡದಂಡೆ ನಾಲೆಗೆ ಜನವರಿ 10 ರಿಂದ ಒಟ್ಟು 70 ದಿನಗಳಿಗೆ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...