alex Certify ಸರ್ಕಾರಿ ಕಾಲೇಜು ನೌಕರರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಕಾಲೇಜು ನೌಕರರಿಗೆ ಗುಡ್ ನ್ಯೂಸ್ : ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆ ಮಾಡಲಾಗಿದೆ.

ಇಲಾಖಾ ವ್ಯಾಪ್ತಿಯ ಕಾಲೇಜು/ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೆಪ್ಟೆಂಬರ್-2023 ರಿಂದ ಅಕ್ಟೋಬರ್-2023ರ ಮಾಹೆಗಳ ವೇತನ ಪಾವತಿಸಲು ಸರ್ಕಾರಿ ಕಾಲೇಜುಗಳು 034, ಹೊರಗುತ್ತಿಗೆ ನೌಕರರ ವೇತನ ರಡಿಯಲ್ಲಿ ಗ್ರೂಪ್ ಡಿ ಸಿಬ್ಬಂದಿಗಳಿಗೆ ರೂ 1.40.91.472/- 20 ಅಪರೇಟರ್ಸ್ ಗಳಿಗೆ.48.16.523/- ಒಟ್ಟಾರೆ ರೂ.1,89,07,995/- (ಒಂದು ಕೋಟಿ ಎಂಬತ್ತೊಂಬತ್ತು ಲಕ್ಷದ ಏಳು ಸಾವಿರದ ಒಂಬೈನೂರ ತೊಂಬತ್ತೈದು ರೂಪಾಯಿಗಳು ಮಾತ್ರ) ಅನ್ನು ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ವಿವರಗಳಂತೆ ಸಂಬಂಧಪಟ್ಟ ಡಿಡಿಒ ಗಳಗೆ ಅನುದಾನದಾನ ಬಿಡುಗಡೆ ಮಾಡಿ ನಿಯಮಾನುಸಾರ ಬಳಕೆ ಮಾಡಲು ಅನುಮತಿ ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...