alex Certify ಮನೆಕಟ್ಟೋರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಶೀಘ್ರವೇ `ಮರಳು ನೀತಿ’ ಜಾರಿ|Sand Policy | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಕಟ್ಟೋರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಶೀಘ್ರವೇ `ಮರಳು ನೀತಿ’ ಜಾರಿ|Sand Policy

ದಾವಣಗೆರೆ : ಮನೆಕಟ್ಟೋರಿಗೆ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಜನರಿಗೆ ಕೈಗೆಟಕುವ ದರದಲ್ಲಿ ಸುಲಭವಾಗಿ ಮರಳು ಲಭ್ಯವಾಗುವಂತೆ ಮರಳು ನೀತಿ ಜಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.

ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಸ್.ಎಸ್ ಮಲ್ಲಿಕಾರ್ಜುನ, ಜನರಿಗೆ ಕೈಗೆಟುಕುವ ದರದಲ್ಲಿ ಸುಲಭವಾಗಿ ಮರಳು ಲಭ್ಯವಾಗುವಂತೆ ಮಾಡಲು ಮರಳು ನೀತಿ ಜಾರಿಗೆ ತರಲಾಗುವುದು. ಈ ಹಿಂದೆ ಎಂ ಸ್ಯಾಂಡ್ ಬಗ್ಗೆ ಜನರ ಅಭಿಪ್ರಾಯ ಬೇರೆಯಾಗಿತ್ತು. ಈಗ ಎಲ್ಲರೂ ಅದಕ್ಕೆ ಒಗ್ಗಿಕೊಂಡಿದ್ದಾರೆ. ಹಂತ ಹಂತವಾಗಿ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...