alex Certify ವಸತಿ ರಹಿತರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ : ಈ ವರ್ಷ 3 ಲಕ್ಷ ಮನೆ ನಿರ್ಮಾಣ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ರಹಿತರಿಗೆ ಸಿಎಂ ಭರ್ಜರಿ ಗುಡ್ ನ್ಯೂಸ್ : ಈ ವರ್ಷ 3 ಲಕ್ಷ ಮನೆ ನಿರ್ಮಾಣ!

ಬೆಂಗಳೂರು : ವಸತಿ ರಹಿತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಈ ವರ್ಷ ರಾಜ್ಯದಲ್ಲಿ 3 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿನ್ನೆ ಬಜೆಟ್ ಮಂಡನೆ ಮಾಡಿದ್ದು, ಈ ವರ್ಷ 3 ಲಕ್ಷ ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಲಾಗುವುದು. ಇದಕ್ಕೆ ಬೇಕಾದ 2, 450 ಕೋಟಿ ರೂ. ಅನುದಾನ, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಮನೆಗಳ ಯೋಜನೆಯ ಗೊಂದಲ ಸರಿಪಡಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ  ನಿರ್ಮಾಣ ಹಂತದಲ್ಲಿರುವ 3 ಲಕ್ಷ ಮನೆಗಳನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲು ಕ್ರಮ ವಹಿಸಲಾಗುವುದು. ಇದಕ್ಕಾಗಿ 2,450 ಕೋಟಿ ರೂ. ಅನುದಾನ ಒದಗಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...