alex Certify ಜಗ್ಗೇಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ರಂಗನಾಯಕ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಗ್ಗೇಶ್ ಅಭಿಮಾನಿಗಳಿಗೆ ಗುಡ್ ನ್ಯೂಸ್ : ‘ರಂಗನಾಯಕ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಮಠ ಖ್ಯಾತಿಯ ಗುರು ಪ್ರಸಾದ್ ಹಾಗೂ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗನಾಯಕ’ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

15 ವರ್ಷಗಳ ನಂತರ ಗುರು ಪ್ರಸಾದ್ ಮತ್ತು ಜಗ್ಗೇಶ್ ಕಾಂಬಿನೇಷನ್ ನಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದ್ದು, ಅಭಿಮಾನಿಗಳಲ್ಲಿ ಬಹಳ ಕ್ಯುರಿಯಾಸಿಟಿ ಮೂಡಿಸಿದೆ.

ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಚಿತ್ರವನ್ನು ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. 15 ವರ್ಷಗಳ ಹಿಂದೆ ತೆರೆ ಕಂಡಿದ್ದ ಮಠ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಮಠ ಮತ್ತು ಎದ್ದೇಳು ಮಂಜುನಾಥ ಚಿತ್ರದ ನಂತರ ನವರಸ ನಾಯಕ ಜಗ್ಗೇಶ್ ಮತ್ತು ಗುರುಪ್ರಸಾದ್ ಕಾಂಬಿನೇಶನ್ ನಲ್ಲಿ ರಂಗನಾಯಕ ಚಿತ್ರ ಮೂಡಿ ಬರುತ್ತಿದೆ. ಚಿತ್ರಕ್ಕೆ ಎ.ಆರ್.ವಿಖ್ಯಾತ್ ಬಂಡವಾಳ ಹೂಡಿದ್ದರೆ, ರಾಗನಿಧಿ ಅನೂಪ್ ಸೀಳೀನ್ ಸಂಗೀತ ನೀಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...