ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬಾಗಲಕೋಟೆ ಜಿಲ್ಲಾ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊಸದಾಗಿ ಮಂಜೂರಾಗಿರುವ ಹಾಗೂ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಮಾನವ ಸಂಪನ್ಮೂಲ ಸಂಸ್ಥೆಗಳ ಮೂಲಕ ಸೇವೆಯನ್ನು ಪಡೆಯಲು ಉಲ್ಲೇಖದನ್ವಯ ಸೂಚಿಸಿರುತ್ತಾರೆ. ಪ್ರಯುಕ್ತ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿಅಗತ್ಯವಿರುವ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಖಾಲಿ ಇರುವ ತಾಂತ್ರಿಕ ಸಹಾಯಕರು (ತೋಟಗಾರಿಕೆ, ಅರಣ್ಯ, ರೇಷ್ಮೆ, ತಾಂತ್ರಿಕ ಸಹಾಯಕ ಸಿವಿಲ್, ಮತ್ತು ತಾಲೂಕಾ ಎಮ್.ಆಯ್.ಎಸ್ ಸಂಯೋಜಕರು) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
1) ರೇಷ್ಮೆ ತಾಂತ್ರಿಕ ಸಹಾಯಕರು : Bsc /Msc(Sericulture), ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 03
ವರ್ಷಗಳ ಅನುಭವ.
2) ತೋಟಗಾರಿಕ ತಾಂತ್ರಿಕ ಸಹಾಯಕರು07 : Bsc/Msc (Horticulture) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ03 ವರ್ಷಗಳ ಅನುಭವ
3) ಅರಣ್ಯ ತಾಂತ್ರಿಕ ಸಹಾಯಕರು : Bsc/Msc (Forestry) ಮತ್ತು ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಟ 03
ತಾಂತ್ರಿಕ ಸಹಾಯಕ (ಸಿವಿಲ್) ಹುದ್ದೆಗಳ01 ವರ್ಷಗಳ ಅನುಭವ.E.E/Mtech (Civil) ಸಂಬಂಧಿಸಿದ ಕಾರ್ಯಕತ್ರದಲ್ಲಿ ಕನಿಷ್ಟ 03 ವರ್ಷಗಳ ಅನುಭವ. ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 03 ವರ್ಷಗಳ ಅನುಭವ
ಅಭ್ಯರ್ಥಿಯ ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಅಧಿಸೂಚನೆಯ ಅಂತಿಮ ದಿನಾಂಕ:19.10,2023 ಕೈ ಅಭ್ಯರ್ಥಿಯ ವಯಸ್ಸು 40 ವರ್ಷದೊಳಗೆ ಇರತಕ್ಕದ್ದು ಎಂದು ಪ್ರಕಟಣೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಬಹುದು.

