alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ʻಕಾನೂನು ವಿಶ್ವವಿದ್ಯಾಲಯʼಕ್ಕೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ʻಕಾನೂನು ವಿಶ್ವವಿದ್ಯಾಲಯʼಕ್ಕೆ ನೇಮಕಾತಿ

ಬೆಂಗಳೂರು :  ರಾಜ್ಯದ ಕಾನೂನು ವಿಶ್ವವಿದ್ಯಾಲಯಕ್ಕೆ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಕಾನೂನು ವಿಶ್ವವಿದ್ಯಾಲಯದಲ್ಲಿ ಕೋರ್ಸು ಸೀಟುಗಳ ಸಂಖ್ಯೆ 180 ರಿಂದ 300ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಮೂಲಸೌಲಭ್ಯಕ್ಕಾಗಿ ₹ 70 ಕೋಟಿ ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಆಡಳಿತ ಭವನ, ಗ್ರಂಥಾಲಯ, ಕ್ಯಾಂಟೀನ್‌, ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣವಾಗಲಿವೆ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...