alex Certify ‘KSDL’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : 5 ಲಕ್ಷದವರೆಗೆ ವೆಚ್ಚ ಭರಿಸುವ ‘ಆರೋಗ್ಯ ಕಾರ್ಡ್’ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘KSDL’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : 5 ಲಕ್ಷದವರೆಗೆ ವೆಚ್ಚ ಭರಿಸುವ ‘ಆರೋಗ್ಯ ಕಾರ್ಡ್’ ವಿತರಣೆ

ಬೆಂಗಳೂರು : ‘KSDL’ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ 5 ಲಕ್ಷದವರೆಗೆ ವೆಚ್ಚ ಭರಿಸುವ ‘ಆರೋಗ್ಯ ಕಾರ್ಡ್’ ವಿತರಣೆ ಮಾಡಿದೆ.

ಕೆಎಸ್ಡಿಎಲ್ ಸಿಬ್ಬಂದಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್ಡಿಎಲ್) ಆವರಣದಲ್ಲಿ ಸರ್ಕಾರಿ ಕಚೇರಿಗಳಿಗಾಗಿ ಸುಸಜ್ಜಿತ ಸಂಕೀರ್ಣ ನಿರ್ಮಿಸಲಾಗುವುದು ಎಂದು ಎಂ. ಬಿ. ಪಾಟೀಲ್ ತಿಳಿಸಿದ್ದಾರೆ. ಕೆಎಸ್ಡಿಎಲ್ ಸಿಬ್ಬಂದಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಅವರು ಸಿಬ್ಬಂದಿಗೆ ₹ 5 ಲಕ್ಷದವರೆಗೆ ವೆಚ್ಚ ಭರಿಸುವ ಆರೋಗ್ಯ ಕಾರ್ಡ್ ವಿತರಿಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...