ಬೆಂಗಳೂರು : ರಾಜ್ಯದ ಎಸ್ ಸಿ ಸಮುದಾಯದ ಎಮ್ ಬಿಬಿಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸರ್ಕಾರವೇ ಭರಿಸಲಿದೆ 25 ಲಕ್ಷ ಕಾಲೇಜು ಶುಲ್ಕ ಭರಿಸಲಿದೆ.
ಪಿಯುಸಿಯಲ್ಲಿ ಶೇಕಡ 95 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೊದಲನೆ ವರ್ಷದ ಕಾಲೇಜು ಶುಲ್ಕ ₹25 ಲಕ್ಷ ಗಳನ್ನು ಸರ್ಕಾರವೇ ಭರಿಸಲಿದೆ.
ಅಲ್ಲದೇ, ಇದೇ ವಿದ್ಯಾರ್ಥಿಗಳು ಎಂಬಿಬಿಎಸ್ ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಮತ್ತೆ ₹25 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ತಿಳಿಸಿದ್ದಾರೆ.
ಪಿಯುಸಿಯಲ್ಲಿ ಶೇಕಡ 95 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೊದಲನೆ ವರ್ಷದ ಕಾಲೇಜು ಶುಲ್ಕ ₹25 ಲಕ್ಷ ಗಳನ್ನು ಸರ್ಕಾರವೇ ಭರಿಸಲಿದೆ.
ಅಲ್ಲದೇ, ಇದೇ ವಿದ್ಯಾರ್ಥಿಗಳು… pic.twitter.com/TVsjThLmOE
— DIPR Karnataka (@KarnatakaVarthe) November 7, 2024