alex Certify ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫೆಲೋಶಿಪ್ ನೀಡಲು ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಫೆಲೋಶಿಪ್ ನೀಡಲು ಅರ್ಜಿ ಆಹ್ವಾನ

ಮಡಿಕೇರಿ : ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಪಾರ್ಸಿ, ಸಿಖ್ ಸಮುದಾಯದಿಂದ ಎಂ.ಫಿಲ್/ಪಿಎಚ್ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಅನುದಾನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ನಲ್ಲಿ  https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್, 31 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಮತ್ತು ಕಚೇರಿ ದೂ.ಸಂ.08272-225528 ಹಾಗೂ ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...