alex Certify ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ ಹೊಸ ಸೌಲಭ್ಯ ಲಭ್ಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಈ ಹೊಸ ಸೌಲಭ್ಯ ಲಭ್ಯ..!

ಬೆಂಗಳೂರು : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎಂಬಂತೆ ಪ್ರಯಾಣಿಕರು ಈ ಹೊಸ ಸೌಲಭ್ಯ ಬಳಸಿಕೊಳ್ಳಬಹುದಾಗಿದೆ.

ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಬದಲಾಗುವ ಪ್ರಯಾಣಿಕರಿಗಾಗಿ ಬಿಎಂಆರ್ಸಿಎಲ್ ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ನಲ್ಲಿ ಹೆಚ್ಚುವರಿ ಪ್ರವೇಶದ್ವಾರವನ್ನು ತೆರೆದಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು ಎಂದು ಬಿಎಂಆರ್ ಸಿಎಲ್ ಟ್ವೀಟ್ ಮಾಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...