ಬೆಂಗಳೂರು : ಸಾರ್ವಜನಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಭಾನುವಾರವೂ ಉಪನೋಂದಣಾಧಿಕಾರಿ ಕಚೇರಿ ಓಪನ್ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಸಾರ್ವಜನಿಕರಿಗೆ ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಭಾನುವಾರವೂ ಉಪನೋಂದಣಾಧಿಕಾರಿ ಕಚೇರಿ ಓಪನ್ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ.