alex Certify ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ನವೆಂಬರ್ ತಿಂಗಳ `ಅನ್ನಭಾಗ್ಯ’ ರೇಷನ್, 5 ಕೆಜಿ ಅಕ್ಕಿ ಹಣ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ನವೆಂಬರ್ ತಿಂಗಳ `ಅನ್ನಭಾಗ್ಯ’ ರೇಷನ್, 5 ಕೆಜಿ ಅಕ್ಕಿ ಹಣ ಬಿಡುಗಡೆ

ಬೆಂಗಳೂರು :  ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ  ನವಂಬರ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಕಾರ್ಡ್‍ಗೆ 21 ಕೆ.ಜಿ ಅಕ್ಕಿ ಮತ್ತು 14 ರಾಗಿ, ಆದ್ಯತಾ  ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3 ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ  ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...