alex Certify ವಿಶೇಷಚೇತನ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶೇಷಚೇತನ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2023-24) ಸಾಲಿಗೆ ಪ್ರೀ ಮೆಟ್ರಿಕ್(ಮೆಟ್ರಿಕ್ ಪೂರ್ವ) ಮಾಡುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳು ಹೊಸದಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್ಎಸ್ಪಿ ತಂತ್ರಾಂಶದಲ್ಲಿhttps://ssp.karnataka.gov.in/ssp2324/homenew.aspx ಹಾಗೂ ನವೀಕರಣಕ್ಕೆ https://ssp.karnataka.gov.in/ssp2324/signin.aspx ಚಾಲನೆ ಇದ್ದು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ಶಾಲಾ ಕಾಲೇಜುಗಳ ಲಾಗಿನ್ ಮುಖಾಂತರ ಅನುಮೋದಿಸಿ ವಿಲೇವಾರಿ ಮಾಡಿಸಬೇಕಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ. 08272-295829 ನ್ನು ಹಾಗೂ 3 ತಾಲ್ಲೂಕಿನ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಮಡಿಕೇರಿ ತಾಲ್ಲೂಕು ರಾಜೇಶ್ ಬಿ.ಆರ್. ಮೊ.ಸಂ.8073192914, ಸೋಮವಾರಪೇಟೆ ತಾಲ್ಲೂಕು ಟಿ.ಆರ್.ಹರೀಶ್ 9008685129, ವಿರಾಜಪೇಟೆ ತಾಲ್ಲೂಕು ಪ್ರಥನ್ ಕುಮಾರ್ ಸಿ.ಬಿ. 9900883654 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...