ಬೆಂಗಳೂರು : ವಸತಿಯುತ ಸಂಯೋಜಿತ ಪದವಿಯೊಂದಿಗೆ UPSC/KAS ತರಬೇತಿ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಂದ ಸಮಾಜ ಕಲ್ಯಾಣ ಇಲಾಖೆಯು ಅರ್ಜಿ ಆಹ್ವಾನಿಸಿದೆ. ಆಸಕ್ತರು ಇದೇ ನವೆಂಬರ್ 29ರ ಒಳಗಾಗಿ ಅರ್ಜಿ ಸಲ್ಲಿಸಿ.
ವಸತಿಯುತ ಸಂಯೋಜಿತ ಪದವಿಯೊಂದಿಗೆ UPSC/KAS ತರಬೇತಿಗೆ ಅರ್ಜಿ ಆಹ್ವಾನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪದವಿಯೊಂದಿಗೆ UPSC/KAS ಮೊದಲಾದ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದು ಸಂಯೋಜಿತ ಪದವಿಯ ಉದ್ದೇಶ.
ಸೌಲಭ್ಯ:
ಪದವಿ ಮುಕ್ತಾಯದವರೆಗೆ ಊಟ, ವಸತಿ, ಸಮವಸ್ತದೊಂದಿಗೆ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29.11.2023
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGokf@swd.gok ಅರ್ಜಿಸ ಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ https://swdservices.karnataka.gov.in/petccoaching/IUGHomeKan.aspx