alex Certify ಒಳಮೀಸಲಾತಿ ನಿರೀಕ್ಷೆಯಲ್ಲಿದ್ದ `ಪರಿಶಿಷ್ಟ ಜಾತಿ’ ಸಮುದಾಯಕ್ಕೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಳಮೀಸಲಾತಿ ನಿರೀಕ್ಷೆಯಲ್ಲಿದ್ದ `ಪರಿಶಿಷ್ಟ ಜಾತಿ’ ಸಮುದಾಯಕ್ಕೆ ಗುಡ್ ನ್ಯೂಸ್

ತುಮಕೂರು : ಒಳಮೀಸಲಾತಿ ನಿರೀಕ್ಷೆಯಲ್ಲಿದ್ದ ಪರಿಶಿಷ್ಟ ಜಾತಿ ಸಮುದಾಯದಕ್ಕೆ ಸಿಹಿಸುದ್ದಿ ಸಿಕ್ಕಿದ್ದು, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಎಷ್ಟೇ ಕಷ್ಟವಾದ್ರೂ ಒಳಮೀಸಲಾತಿ ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ.

2023 ರ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ಒಳಮೀಸಲಾತಿ ಜಾರಿ ವಿಚಾರ ಸೇರಿಸಿದ್ದಾರೆ. ಅದನ್ನು ಶೇ. 100 ರಷ್ಟು ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...