ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಸಾಂಸ್ಥಿಕ ಅಭಿವೃದ್ಧಿ ಉಪಘಟಕದಡಿ ಸಂಘದ ಪ್ರತಿ ಸದಸ್ಯರಿಗೆ ರೂ 50,000 ಸಹಾಯಧನ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಜುಲೈ 24ರ ಒಳಗಾಗಿ ಹರಿಹರ ನಗರಸಭೆಯ ಪೌರಾಯುಕ್ತರ ಕಚೇರಿಗೆ ಸಲ್ಲಿಸಬೇಕೆಂದು ಎಂದು ಹರಿಹರ ನಗರಸಭೆಯ ಪೌರಾಯುಕ್ತರು ಬಸವರಾಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಪರಿಶಿಷ್ಟ ಜಾತಿ ಮಹಿಳೆಯರಿಗೆ ಗುಡ್ ನ್ಯೂಸ್ : 50 ಸಾವಿರ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ
18-07-2023 2:01PM IST / No Comments / Posted In: Karnataka, Latest News, Live News