alex Certify GOOD NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ರಾಗಿ ಮಾಲ್ಟ್ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ ರಾಗಿ ಮಾಲ್ಟ್ ವಿತರಣೆ

ಮೈಸೂರು : ರಾಜ್ಯದ ಶಾಲಾ ಮಕ್ಕಳಿಗೆ ಇನ್ಮುಂದೆ ರಾಗಿ ಮಾಲ್ಟ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈಗಾಗಲೇ ಕ್ಷೀರಭಾಗ್ಯ ಯೋಜನೆ ಜಾರಿಯಲ್ಲಿದೆ. ವಾರಕ್ಕೆ ಮೂರು ದಿನ ಹಾಲು ಕೊಡುತ್ತಿದ್ದೇವೆ, ಹಾಲಿಗೆ ರಾಗಿ ಮಾಲ್ಟ್ ಪೌಡರ್ ಹಾಕಿ ಕೊಡಲು ಚಿಂತನೆ ನಡೆಸಿದ್ದೇವೆ, ಶೀಘ್ರದಲ್ಲೇ ಯೋಜನೆ ಜಾರಿಗೆ ತರಲಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಈ ಹಿಂದೆ ವಾರಕ್ಕೆ ಒಂದು ಮೊಟ್ಟೆ ಕೊಡುತ್ತಿದ್ದರು, ಈಗ ನಾವು ಎರಡು ಮೊಟ್ಟೆ ಕೊಡುತ್ತಿದ್ದೇವೆ. ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...