alex Certify ‘ದ್ವಿತೀಯ PUC’ ವಿದ್ಯಾರ್ಥಿಗಳಿಗೆ ‘BMTC’ ಯಿಂದ ಗುಡ್ ನ್ಯೂಸ್ : ಪರೀಕ್ಷೆ ದಿನ ಉಚಿತ ಬಸ್ ಪ್ರಯಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ದ್ವಿತೀಯ PUC’ ವಿದ್ಯಾರ್ಥಿಗಳಿಗೆ ‘BMTC’ ಯಿಂದ ಗುಡ್ ನ್ಯೂಸ್ : ಪರೀಕ್ಷೆ ದಿನ ಉಚಿತ ಬಸ್ ಪ್ರಯಾಣ

ಬೆಂಗಳೂರು : ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ.

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯಲು ತೆರಳುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಪ್ರಯಾಣದ ಅವಕಾಶವನ್ನು ಕಲ್ಪಿಸಿದೆ.

ಈ ಸಮಯದಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ವಾಸಸ್ಥಳಕ್ಕೆ ಪ್ರಯಾಣಿಸಬಹುದು. ಹೆಚ್ಚುವರಿ ಬಸ್ಗಳ ಅವಶ್ಯಕತೆ ಕಂಡುಬಂದಲ್ಲಿ ಅದಕ್ಕೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...