alex Certify ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಹೊಸ ವರ್ಷಕ್ಕೆ 131 ನೇ ಚಿತ್ರ ಅನೌನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಹೊಸ ವರ್ಷಕ್ಕೆ 131 ನೇ ಚಿತ್ರ ಅನೌನ್ಸ್

ಬೆಂಗಳೂರು : ನಟ ಶಿವರಾಜ್ ಕುಮಾರ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಹೊಸ ವರ್ಷಕ್ಕೆ ಶಿವಣ್ಣನ 131 ನೇ ಚಿತ್ರ ಅನೌನ್ಸ್ ಆಗಿದೆ.

ಈ ಹೊಸ ಚಿತ್ರವನ್ನು ನಿರ್ದೇಶಕ ದಿನಕರ್ ತೂಗುದೀಪ್ ನಿರ್ದೇಶಿಸುತ್ತಿದ್ದು, ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಯಿದೆ.

ಇದೊಂದು ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಸಿನಿಮವಾಗಿದ್ದು, ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಶಿವರಾತ್ರಿ ಹಬ್ಬಕ್ಕೆ ಶಿವಣ್ಣನ ಹೊಸ ಸಿನಿಮಾದ ಟೈಟಲ್ ಅನೌನ್ಸ್ ಆಗಲಿದೆ ಎನ್ನಲಾಗಿದೆ.
ಒಂದರ ಹಿಂದೆ ಒಂದು ಸಿನಿಮಾಗಳಲ್ಲಿ ನಟಿಸುತ್ತಿರುವ ಶಿವಣ್ಣ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಇದಲ್ಲದೇ ತಮಿಳು ನಟ ಧನುಷ್ ಚಿತ್ರದಲ್ಲಿ ಕೂಡ ಶಿವಣ್ಣ ನಟಿಸಿದ್ದು, ಈ ಸಿನಿಮಾ ಕೂಡ ಶೀಘ್ರದಲ್ಲೇ ತೆರೆಗೆ ಬರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...