alex Certify ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಮತ್ತೊಂದು ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಮತ್ತೊಂದು ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

ಸಾಲು ಸಾಲು ಹಿಟ್ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾ ಬರುತ್ತಿರುವ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್’ ಅಭಿನಯದ ಮತ್ತೊಂದು ಹೊಸ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

ಧನುಷ್ ಹಾಗೂ ಶಿವಣ್ಣ ಕಾಂಬಿನೇಷನ್ ನಲ್ಲಿ ತೆರೆಗೆ ಬರುತ್ತಿರುವ ತಮಿಳಿನ ಕ್ಯಾಪ್ಟನ್ ಮಿಲ್ಲರ್ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈ ಸಿನಿಮಾ ಹೊಸ ವರ್ಷಕ್ಕೆ, ಅಂದರೆ ಜನವರಿ 12 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.

ಪೋಸ್ಟರ್ ಮೂಲಕವೇ ನಿರೀಕ್ಷೆ ಮೂಡಿಸಿದ್ದ ಈ ಸಿನಿಮಾ ತೆರೆ ಬರಲು ಸಜ್ಜಾಗಿದೆ. ಧನುಷ್ ಹಾಗೂ ಶಿವಣ್ಣ ಇಬ್ಬರ ಲುಕ್ ಅಭಿಮಾನಿಗಳ ಗಮನ ಸೆಳೆದಿದ್ದು, ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...