alex Certify ರಾಜ್ಯದ ST ವರ್ಗದ ಯುವಕ, ಯುವತಿಯರಿಗೆ ಗುಡ್ ನ್ಯೂಸ್ : ಹೊಲಿಗೆ, ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಅಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ST ವರ್ಗದ ಯುವಕ, ಯುವತಿಯರಿಗೆ ಗುಡ್ ನ್ಯೂಸ್ : ಹೊಲಿಗೆ, ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಅಹ್ವಾನ

ಧಾರವಾಡ : ಯುವಜನರನ್ನು ಉತ್ತೇಜಿಸುವ ದೃಷ್ಠಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತ ಯುವಕ, ಯುವತಿಯರು ಇಲಾಖೆಯಿಂದ ಅರ್ಜಿಗಳನ್ನು ಪಡೆದು ಅಕ್ಟೋಬರ್ 30, 2024 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...