alex Certify GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಸಾಮಾನ್ಯ ಭವಿಷ್ಯ ನಿಧಿ’ ಬಡ್ಡಿದರ ಶೇ.7.1 ಕ್ಕೆ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ‘ಸಾಮಾನ್ಯ ಭವಿಷ್ಯ ನಿಧಿ’ ಬಡ್ಡಿದರ ಶೇ.7.1 ಕ್ಕೆ ನಿಗದಿ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ‘ಸಾಮಾನ್ಯ ಭವಿಷ್ಯ ನಿಧಿ’ ಬಡ್ಡಿದರ ಶೇ.7.1 ಕ್ಕೆ ನಿಗದಿ ಮಾಡಲಾಗಿದೆ.

ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ:01/01/2023 ರಿಂದ ದಿನಾಂಕ:31/03/2023 ರವರೆಗಿನ ಅವಧಿಗೆ ವಾರ್ಷಿಕ ಶೇ.7.1 ಕ್ಕೆ ನಿಗದಿಪಡಿಸಲಾಗಿದೆ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ ಧಾಯಪುಲೆ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...