alex Certify ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ 2.25 ಹೆಚ್ಚಳ ಮಾಡಿ ಸರ್ಕಾರ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ತುಟ್ಟಿಭತ್ಯೆ ಶೇ 2.25 ಹೆಚ್ಚಳ ಮಾಡಿ ಸರ್ಕಾರ ಆದೇಶ.!

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ತುಟ್ಟಿ ಭತ್ಯೆ 2.25 ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರುಗಳಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಲು ಸರ್ಕಾರವು ಹರ್ಷಿಸುತ್ತದೆ. ಆದರೆ, ಪರಿಷ್ಕೃತ ತುಟ್ಟಿ ಭತ್ಯೆಯ ದರಗಳ ಆರ್ಥಿಕ ಲಾಭವು ದಿನಾಂಕ: 01.08.2024 ರಿಂದ ಲಭ್ಯವಾಗುತ್ತದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...