alex Certify ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 1,500 ರೂ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ ಪ್ರತಿ ತಿಂಗಳು 1,500 ರೂ.!

ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾಸಿರಿ ಯೋನೆಯಡಿ ಪ್ರತಿ ತಿಂಗಳು 1500 ರೂ. ಸಹಾಯಧನ ನೀಡುತ್ತಿದೆ.

ಯಾವುದೇ ಇಲಾಖೆಯ ಸರ್ಕಾರಿ/ಅನುದಾನಿತ ವಿದ್ಯಾರ್ಥಿ ನಿಲಯ/ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದೆ, ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುವ, ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ, ವಿದ್ಯಾಸಿರಿ ಯೋಜನೆಯಡಿ, ಊಟ ಮತ್ತು ವಸತಿ ಸಹಾಯವನ್ನು ಒದಗಿಸಲಾಗುತ್ತದೆ.

‘ವಿದ್ಯಾಸಿರಿ” ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ, ಪ್ರತಿ ತಿಂಗಳಿಗೆ ರೂ. 1500/- ರಂತೆ ಶೈಕ್ಷಣಿಕ ಅವಧಿಯ 10 ತಿಂಗಳಿಗೆ ಒಟ್ಟು ರೂ. 15,000/- ಸಹಾಯಧನವನ್ನು ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ, https://dom. karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8277799990 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...