alex Certify ‘ಭೋವಿ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘ಪತ್ರಿಕೋದ್ಯಮ’ ತರಬೇತಿಗೆ ಅರ್ಜಿ ಆಹ್ವಾನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಭೋವಿ’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘ಪತ್ರಿಕೋದ್ಯಮ’ ತರಬೇತಿಗೆ ಅರ್ಜಿ ಆಹ್ವಾನ.!

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ / ಪಿ.ಯು.ಸಿ ವ್ಯಾಸಂಗ ಪೂರ್ಣಗೊಳಿಸಿರುವ ಭೋವಿ ಸಮುದಾಯದ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಾನಿಕ್ ಪತ್ರಿಕೋದ್ಯಮದ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಯು ವಸತಿ ಸಹಿತ 60 ದಿನಗಳ ಕಾಲ ಉಚಿತವಾಗಿದ್ದು. ಆಸಕ್ತರು ಅರ್ಜಿಗಳನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಡಿಸೆಂಬರ್ 20 2024ರ ಸಂಜೆ 5.00 ಗಂಟೆಯೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-23198122 ಅಥವಾ ಮೊಬೈಲ್ ಸಂಖ್ಯೆ : 9599852887 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...