alex Certify `CET’ ಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`CET’ ಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : 2022ನೇ ಸಾಲಿನ CETಯಲ್ಲಿ ಅತಿ ಹೆಚ್ಚು ಅಂಕಗಳಿಸಿ 2022-23ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಹಾಗೂ ಪಶು ವಿಜ್ಞಾನ ಕೋರ್ಸ್‌ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ವಿಶೇಷ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿಷಯಕ್ಕೆ ಸಂಬಂಧಿಸಿದಂತೆ 2022ನೇ CETಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ 2022-23ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಹಾಗೂ ಪಶು ವಿಜ್ಞಾನ ಕೋರ್ಸ್‌ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ವಿಶೇಷ ಶಿಷ್ಯವೇತನವನ್ನು ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯ ವತಿಯಿಂದ 14 ವರ್ಷಕ್ಕೆ ಶಿಷ್ಯವೇತನ ನೀಡಲಾಗುತ್ತಿದೆ.

ದಿನಾಂಕ: 14-02-2022ರಂದು ನಡೆದ ರಾಜ್ಯ ಸಮಿತಿ ಸಭೆಯಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಸದರಿ ಧನಸಹಾಯಕ್ಕೆ ಅರ್ಜಿಗಳು ಬರದೇ ಇರುವುದರಿಂದ ಶಿಕ್ಷಕರ/ಉಪನ್ಯಾಸಕರ ಮಕ್ಕಳಿಗೆ ಸದರಿ ಧನಸಹಾಯವನ್ನು ನೀಡಲು ಅನುಮೋದನೆಯಾಗಿರುತ್ತದೆ. ಅದರಂತೆ 2022ನೇ ಸಾಲಿನ CETಯಲ್ಲಿ ಅತಿ ಹೆಚ್ಚು ಅಂಕಗಳಿಸಿ 2022-23ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರ್, ಕೃಷಿ ಮತ್ತು ಹಾಗೂ ವಿಜ್ಞಾನ ಕೋರ್ಸ್‌ಗಳಿಗೆ ಪ್ರಥಮ ವರ್ಷಕ್ಕೆ ದಾಖಲಾಗಿ 2022-23ನೇ ಪಥಮ ವರ್ಷ ಮುಗಿಸಿರುವ ಶಿಕ್ಷಕರ ಮಕ್ಕಳಿಂದ ಸದರಿ ವಿಶೇಷ ಶಿಷ್ಯವೇತನಕ್ಕೆ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಈ ಕೆಳಕಂಡ ಷರತ್ತುಗಳಿಗೊಳಪಟ್ಟಂತೆ ಶಿಕ್ಷಕರ ಮಕ್ಕಳಿಗೆ 04 ವರ್ಷಕ್ಕೆ ಶಿಷ್ಯವೇತನ ನೀಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...