alex Certify ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ 13,500 ಶಿಕ್ಷಕರ ನೇಮಕಾತಿ

ಸಾಗರ : ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಬಗ್ಗೆ ಕೆಲವು ಕಡೆಗಳಲ್ಲಿ ಸಮಸ್ಯೆ ಇದ್ದು, ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಗಮನ ವಹಿಸಿದ್ದೇನೆ. ರಾಜ್ಯದಲ್ಲಿ 15 ಸಾವಿರ ಶಿಕ್ಷಕ ಹುದ್ದೆಗೆ ಮಂಜೂರಾತಿ ದೊರಕಿದ್ದು, ಶೀಘ್ರವೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮಕ್ಕಳಿಗೆ ಹೊರೆಯಾಗದಂತೆ ಪುಸ್ತಕದ ಹೊರೆ ಇಳಿಸಲು ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವುದು, ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ತಜ್ಞರ ಅಭಿಪ್ರಾಯ ಪಡೆಯಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...