alex Certify ರಾಜ್ಯದ ಜನತೆಗೆ ಸಿಹಿಸುದ್ದಿ : ಇನ್ಮುಂದೆ `ಇಂದಿರಾ ಕ್ಯಾಂಟೀನ್’ ನಲ್ಲಿ ಸಿಗಲಿದೆ ರಾಗಿ ಮುದ್ದೆ, ಜೋಳದ ರೊಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಸಿಹಿಸುದ್ದಿ : ಇನ್ಮುಂದೆ `ಇಂದಿರಾ ಕ್ಯಾಂಟೀನ್’ ನಲ್ಲಿ ಸಿಗಲಿದೆ ರಾಗಿ ಮುದ್ದೆ, ಜೋಳದ ರೊಟ್ಟಿ

ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಇಂದಿರಾ ಕ್ಯಾಂಟೀನ್ ನಲ್ಲಿ ರಾಗಿ ಮುದ್ದೆ, ಜೋಳದ ರೊಟ್ಟಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದಿರಾ ಕ್ಯಾಂಟೀನ್ ಗಳಿಗೆ ಬಲ ತುಂಬಲು 100 ಕೋಟಿ ರೂ. ಅನುದಾನ ನೀಡಲಾಗುವುದು. ಈಗಾಗಲೇ ವಾರ್ಡ್ ಗೊಂದು ಇರುವ ಕ್ಯಾಂಟಿನ್ ಅನ್ನು ಬಿಬಿಎಂಪಿಯ ಹೊಸ ವಾರ್ಡ್ ಗಳಲ್ಲಿಯೂ ವಿಸ್ತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಹೊಸ ಮೆನುವಿನೊಂದಿಗೆ ಜನರಿಗೆ ರುಚಿ, ಶುಚಿ ಹಾಗೂ ಪ್ರಮಾಣ ಖಾತರಿಯೊಂದಿಗೆ ಊಟ, ತಿಂಡಿ ಜೊತೆಗೆ ರಾಗಿ ಮುದ್ದೆ, ಜೋಳದ ರೊಟ್ಟಿ ಪೂರೈಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...