alex Certify Budget Breaking : ST ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಉಚಿತ ಡ್ರೋನ್ ತರಬೇತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Budget Breaking : ST ಸಮುದಾಯದ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಉಚಿತ ಡ್ರೋನ್ ತರಬೇತಿ

ಬೆಂಗಳೂರು : ST ಸಮುದಾಯದ ಯುವಕ-ಯುವತಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಉಚಿತ ಡ್ರೋನ್ ತರಬೇತಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.

5 ಸಾವಿರ ST ಯುವಕ-ಯುವತಿಯರಿಗೆ ಡ್ರೋನ್ ತರಬೇತಿ ನೀಡಲಾಗುತ್ತದೆ. ವಿವಿ ಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ವಿದ್ಯಾರ್ಥಿಗಳಿಗೆ 25 ಸಾವಿರ ಶಿಷ್ಯ ವೇತನ ನೀಡಲಾಗುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...