alex Certify ನಿಗಮ ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಗಮ ಮಂಡಳಿ ನೇಮಕದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು : ನಿಗಮ-ಮಂಡಳಿ ನೇಮಕದ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ಮುಖಂಡರು, ಶಾಸಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನೇಮಕ ಸಂಬಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದಾರೆ ಎನ್ನಲಾಗಿದೆ. 

ನಿಗಮ-ಮಂಡಳಿಗಳಿಗೆ ಯಾವೆಲ್ಲಾ ಶಾಸಕರಿಗೆ ಹಾಗೂ ಮುಖಂಡರಿಗೆ ಅವಕಾಶ ಕೊಡಬೇಕೆಂದು ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿದ್ದು, ಶೇ. 50 ರಂತೆ ನಿಗಮ-ಮಂಡಳಿಗಳನ್ನು ಹಂಚಿಕೊಂಡು ಪಟ್ಟಿ ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಮುಖಂಡರು ಹಾಗೂ ಶಾಸಕರು ನಿರೀಕ್ಷೆ ಇಟ್ಟುಕೊಂಡಿರುವ ನಿಗಮ-ಮಂಡಳಿ ನೇಮಕ ಸಂಭಾವ್ಯ ಪಟ್ಟಿ ತಯಾರು ಮಾಡುವ ಪ್ರಕ್ರಿಯೆ ಕೊನೆಯ ಹಂತ ತಲುಪಿದ್ದು, ಯಾರ್ಯಾರಿಗೆ ನಿಗಮ-ಮಂಡಳಿ ಸ್ಥಾನ ಸಿಗಲಿದೆ ಕಾದು ನೋಡಬೇಕು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...