alex Certify ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಜೆಸಿಬಿ ಆಪರೇಟರ್ ತರಬೇತಿಗಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : ಉಚಿತ ಜೆಸಿಬಿ ಆಪರೇಟರ್ ತರಬೇತಿಗಾಗಿ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯಿಂದ ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

18 ರಿಂದ 45 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದ್ದು, ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜನವರಿ 17 ಕೊನೆಯ ದಿನವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ 8217236973, 9483485489, 9482188780 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...